Skip to content
FontsNotoIconsKnowledgeFAQ

Anek Kannada

Designed by Ek Type

Select preview text:
Variable Axes
Weight
400
Width
100
ಎಲ್ಲಾ ಮಾನವರೂ ಸ್ವತಂತ್ರರಾಗಿಯೇ ಜನಿಸಿದ್ದಾರೆ. ಹಾಗೂ ಘನತೆ ಮತ್ತು ಹಕ್ಕುಗಳಲ್ಲಿ
ಪ್ರತಿಯೊಬ್ಬನಿಗೂ ಭಾವನೆಯ ಅಂತಃಕರಣದ ಹಾಗೂ ಮತದ ಸ್ವಾತಂತ್ರ್ಯಗಳಿಗೆ ಬಾಧ್ಯತೆಯುಂಟು. ಏಕಾಂಗಿಯಾಗಿಯೂ ಇಲ್ಲವೆ ಇತರರೊಡಗೂಡಿಯೂ ತನ್ನ ಮತವನ್ನಾಗಲಿ, ವಿಶ್ವಾಸವನ್ನಾಗಲಿ, ಬದಲಾಯಿಸುವ ಸ್ವಾತಂತ್ರ್ಯವನ್ನೂ, ಬಹಿರಂಗವಾಗಿಯೂ ಗೋಪ್ಯವಾಗಿಯೂ ತನ್ನ ಮತವನ್ನಾಗಲಿ ವಿಶ್ವಾಸವನ್ನಾಗಲಿ ಬೋಧಿಸುವ, ರೂಢಿಸುವ, ಆರಾಧಿಸುವ, ಆಚರಿಸುವ ಸ್ವಾತಂತ್ರ್ಯವನ್ನೂ ಈ ಹಕ್ಕು ಒಳಗೊಂಡಿದೆ. ಪ್ರತಿಯೊಬ್ಬನಿಗೂ ಅಭಿಪ್ರಾಯಪಡುವ, ಉಚ್ಚಾರಣೆಗೈವ ಸ್ವಾತಂತ್ರ್ಯಗಳ ಬಾಧ್ಯತೆಯುಂಟು. ಮಧ್ಯಸ್ಥಿಕೆ ವಹಿಸದಂತೆ ಅಭಿಪ್ರಾಯಗಳನ್ನಿಟ್ಟುಕೊಳ್ಳುವ ಸ್ವಾತಂತ್ರವನ್ನೂ ಸರಹದ್ದುಗಳ ಲಕ್ಷ್ಯವಿಲ್ಲದೆಯೂ ಯಾವ ಮುಖಾಂತರವಾಗಿಯೂ ವರ್ತಮಾನವನ್ನೂ ಭಾವನೆಗಳನ್ನೂ ಅನ್ವೇಷಣಗೈವ, ಸ್ವೀಕರಿಸುವ, ತಿಳಯಪಡಿಸುವ ಸ್ವಾತಂತ್ರ್ಯವನ್ನೂ ಈ ಬಾಧ್ಯತೆ ಒಳಗೊಂಡಿದೆ.
ಸಮಾಜದ ಸದಸ್ಯನಾದುದರಿಂದ ಸಾಮಾಜಿಕ ಭದ್ರತೆಗೆ ಪ್ರತಿಯೊಬ್ಬನಿಗೂ ಹಕ್ಕುಂಟು. ಮತ್ತು ತನ್ನ ಗೌರವಕ್ಕೂ ತನ್ನ ವ್ಯಕ್ತಿತ್ವದ ನೈಸರ್ಗಿಕಾಭಿವೃದ್ದಿಗೂ ಅತ್ಯಗತ್ಯವಾದ ಆರ್ಥಿಕ, ಸಾಮಾಜಿಕ, ಹಾಗೂ ಸಾಂಸ್ಕೃತಿಕ ಹಕ್ಕುಗಳನ್ನು ರಾಷ್ಟ್ರೀಯ ಪ್ರಯತ್ನದ ಮೂಲಕವೂ, ಅಂತರರಾಷ್ಟ್ರೀಯ ಸಹಕಾರದ ಮೂಲಕವೂ ಮತ್ತು ಪ್ರತಿರಾಷ್ಟ್ರದ ವ್ಯವಸ್ಧೆ ಮತ್ತು ಆದಾಯಗಳಿಗನುಗುಣವಾಗಿಯೂ ಆನುಭವಿಸುವ ಬಾಧ್ಯತೆ ಪ್ರತಿಯೊಬ್ಬನಿಗೂ ಉಂಟು. ವಿರಾಮ ವಿಶ್ರಾಂತಿಗಳಿಗೂ ಉಚಿತಪರಿಮಿತಿಯುಳ್ಳ ಔದ್ಯೋಗಿಕ ಸಮಯಕ್ಕೂ ವೇತನ ಸಮೇತವಾದ ಕಾಲಕಾಲದ ರಜೆಗಳಿಗೂ ಪ್ರತಿಯೊಬ್ಬನಿಗೂ ಹಕ್ಕುಂಟು. ಈ ಪ್ರಕಟನೆಯಲ್ಲಿ ಸೂಚಿತವಾದ ಹಕ್ಕುಗಳನ್ನು ಸ್ವಾತಂತ್ರ್ಯಗಳನ್ನೂ ಸಂಪೂರ್ಣವಾಗಿ ಅನುಭವಿಸ ಬಹುದಾದಂಥ ಸಾಮಾಜಿಕವೂ ಅಂತರರಾಷ್ಟ್ರೀಯವೂ ಆದ ವ್ಯವಸ್ಥೆಗೆ ಪ್ರತಿಯೊಬ್ಬನಿಗೂ ಬಾಧ್ಯತೆಯುಂಟು. ಯಾವ ಪ್ರಾಂತಕ್ಕಾಗಿಯೋ ಸಂಘಕ್ಕಾಗಿಯೋ ವ್ಯಕ್ತಿಗಾಗಿಯೋ ಎಂಬುದಾಗಿಯೂ, ಯಾವುದೋ ಉದ್ಯಮದಲ್ಲಿ ತೊಡಗಿರಲೆಂಬುದಾಗಿಯೂ, ಅಥವಾ ಇದರಲ್ಲಿರುವ ಯಾವುದಾದರೂ ಹಕ್ಕುಗಳನ್ನೂ ಸ್ವಾತಂತ್ರ್ಯಗಳನ್ನೂ ನಾಶಗೊಳಿಸಲು ಉದ್ದೇಶಿಸಿರುವ ಯಾವುದೋ ಕಾರ್ಯವನ್ನು ಮಾಡಲೆಂಬುದಾಗಿಯೂ ಈ ಪ್ರಕಟನೆಯಲ್ಲಿರುವ ಯಾವ ವಿಷಯವನ್ನೂ ವ್ಯಾಖ್ಯಾನಿಸಬಾರದು. ಎಲ್ಲಾ ಮಾನವರೂ ಸ್ವತಂತ್ರರಾಗಿಯೇ ಜನಿಸಿದ್ದಾರೆ. ಹಾಗೂ ಘನತೆ ಮತ್ತು ಹಕ್ಕುಗಳಲ್ಲಿ ಸಮಾನರಾಗಿದ್ದಾರೆ. ವಿವೇಕ ಮತ್ತು ಅಂತಃಕರಣಗಳನ್ನು ಪಡೆದವರಾದ್ದರಿಂದ ಅವರು ಪರಸ್ಪರ ಸಹೋದರ ಭಾವದಿಂದ ವರ್ತಿಸಬೇಕು.
Styles used above
Width: 100 Weight: 400
Width: 100 Weight: 400
Width: 100 Weight: 400

Choosing type

When you have some text, how can you choose a typeface? Many people—professional designers included—go through an app’s font menu until we find one we like. But the aim of this Google Fonts Knowledge module is to show that there are many considerations that can improve our type choices. By setting some useful constraints to aid our type selection, we can also develop a critical eye for analyzing type along the way.

Anek Kannada - Google Fonts